ಶುಕ್ರವಾರ, ಫೆಬ್ರವರಿ 3, 2012

ನಿಮ್ಮ XP SERVICE PACK 2 ಅನ್ನು SERVICE PACK 3 ಗೆ ಬದಲಾಯಿಸಿ.ನಿಮ್ಮ XP SERVICE PACK 2 ಅನ್ನು SERVICE PACK 3 ಗೆ ಬದಲಾಯಿಸಿ.


ಕೆಲವೊಮ್ಮೆ ನೀವು ನಿಮ್ಮ ಗಣಕಕ್ಕೆ ಕೆಲವೊಂದು ತಂತ್ರಾಂಶಗಳನ್ನು ಇನ್ಸ್ಟಾಲ್ ಮಾಡಬೇಕಾಗಿರುತ್ತದೆ. ಈ ತಂತ್ರಾಂಶಗಳು ಕೆವಲ SP3 ಅಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತವೆ. ಆದರೆ ನಿಮ್ಮ ಗಣಕದಲ್ಲಿ XP SP 2 ಇನ್ಸ್ಟಾಲ್ ಮಾಡಿರುತ್ತೀರಿ.
ಈಗ ಹೊಸದಾಗಿ SP3 ಇನ್ಸ್ಟಾಲ್ ಮಾಡುವ ಬದಲು, SP2 ಅನ್ನೇ SP3 ಅನ್ನಾಗಿ ಬದಲಾಯಿಸಬಹುದು.
೧)ಮೊದಲು Registery Editor(Start–>Run ಅಲ್ಲಿ regedit ಎಂದು ಟೈಪಿಸಿ Enter ಒತ್ತಿ) ತೆರೆಯಿರಿ.
೨)ಈಗ Registery Editor ನ ಎಡ ಭಾಗದಲ್ಲಿರುವ ತೆರೆಯ ಮೂಲಕ ಕೆಳಗಿನಂತೆ ಹೋಗಿ.
HKEY_LOCAL_MACHINE >>> SYSTEM >>> CurrentControlSet >>>Control >>> Windows
ಗೆ ಹೋಗಿ
ಈಗ ನಿಮ್ಮ ಬಲ ಭಾಗದಲ್ಲಿರುವ “CSDVersion” ಮೇಲೆ ಎರಡು ಬಾರಿ ಕ್ಲಿಕ್ಕಿಸಿ, ತದನಂತರ ತೆರೆದುಕೊಳ್ಳುವ ತೆರೆಯಲ್ಲಿ Value data: ಅನ್ನು 200 ರ ಬದಲು 300 ಎಂದು ಬದಲಾಯಿಸಿ OK ಒತ್ತಿ ನಂತರ ನಿಮ್ಮ ಗಣಕವನ್ನು ರಿಸ್ಟಾರ್ಟ್ ಮಾಡಿ.
ಈ ಒಂದು ತಂತ್ರ SP3 ಅಲ್ಲಿ ಮಾತ್ರ ಕೆಲಸ ಮಾಡುವ ತಂತ್ರಾಂಶಗಳನ್ನು SP2 ವಿನಲ್ಲೂ ಕೆಲಸ ಮಾಡುವಂತೆ ಮಾಡುತ್ತದೆ.
ಪ್ರತಿಕ್ರಿಯಿಸಲು ಮರೆಯಬೇಡಿ.

2 ಕಾಮೆಂಟ್‌ಗಳು:

 1. nAnu 115 kavanagaLiruva gunashekara murthy blogs tappAgi EnO otti blogs kANeyAgide huDukuvudu hEge ?

  ಪ್ರತ್ಯುತ್ತರಅಳಿಸಿ
 2. ಆತ್ಮೀಯ ಅಗಸ್ಯರೆ,
  ನಿಮ್ಮ ತೊಂದರೆ ಏನೆಂದು ನನಗೆ ಸರಿಯಾಗಿ ಅರ್ಥವಾಗಲಿಲ್ಲ.
  ನಿಮ್ಮ ಬ್ಲಾಗ್ ಕಾಣೆಯಾಗಿದೆಯೇ ಅಥವಾ ನಿಮ್ಮ ಬ್ಲಾಗಿನಲ್ಲಿರುವ ಪೋಸ್ಟ್ ಗಳು ಕಾಣೆಯಾಗಿವೆಯೇ ???
  ನಿಮ್ಮ ಬ್ಲಾಗ್ ವಿಳಾಸ ತಿಳಿಸಿದ್ದರೆ ಉಪಯೋಗವಾಗುತಿತ್ತು.
  ನಿಮ್ಮನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಫಲಿಸುತ್ತಿಲ್ಲ.

  ಪ್ರತ್ಯುತ್ತರಅಳಿಸಿ